Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:27 - ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿದ್ದೇವೆ. ಅವರು ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಸೆ ಹೊವ್ನ್, ಅಮಿ ಜುದಾಕ್ ಅನಿ ಸಿಲಾಸಾಕ್ ತೆಂಚ್ಯಾ ವಾಂಗ್ಡಾ ಧಾಡುನ್ ದಿಲಾಂವ್, ಅಮಿ ಲಿವಲ್ಲಿ ಸಂಗ್ತಿಯಾ ತೆನಿ ತುಮ್ಕಾ ಸಾಂಗ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:27
4 ತಿಳಿವುಗಳ ಹೋಲಿಕೆ  

ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ನಾನು ಬರೆಯತಕ್ಕ ಅನೇಕ ವಿಷಯಗಳಿವೆ. ಆದರೆ ಮಸಿ ಮತ್ತು ಲೇಖನಿಗಳಿಂದ ಬರೆಯುವುದಕ್ಕೆ ನನಗಿಷ್ಟವಿಲ್ಲ.


ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು.


ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು