ಅಪೊಸ್ತಲರ ಕೃತ್ಯಗಳು 15:30 - ಕನ್ನಡ ಸಮಕಾಲಿಕ ಅನುವಾದ30 ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಮಂಡಲಿಯನ್ನು ಕೂಡಿಸಿ ಆ ಕಾಗದವನ್ನು ಅವರಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತಸೆ ಹೊವ್ನ್, ಪಾವ್ಲು, ಬಾರ್ನಾಬಾಸ್, ಜುದ್ ಅನಿ ಸಿಲಾಸ್ ಜೆರುಜಲೆಮಾತ್ನಾ ಜಾವ್ಕ್ ಲಾಗ್ಲೆ, ತೆನಿ ಅಂತಿಯೊಕಾಕ್ ಜಾವ್ನ್ ಥೈತ್ಲ್ಯಾ ದೆವಾಚ್ಯಾ ಲೊಕಾಂಚೊ ತಾಂಡೊ ಮಿಳ್ವುನ್ ತೆಂಕಾ ಹಿ ಚಿಟ್ ದಿಲ್ಯಾನಿ. ಅಧ್ಯಾಯವನ್ನು ನೋಡಿ |