ಅಪೊಸ್ತಲರ ಕೃತ್ಯಗಳು 15:31 - ಕನ್ನಡ ಸಮಕಾಲಿಕ ಅನುವಾದ31 ಸಭೆಯವರು ಅದನ್ನು ಓದಿ ಅದರಲ್ಲಿದ್ದ ಆದರಣೆ ಮಾತುಗಳಿಗಾಗಿ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ವಿಶ್ವಾಸಿಗಳು ಅದನ್ನು ಓದಿ ಬಹು ಸಂತೋಷಪಟ್ಟರು. ಆ ಪತ್ರವು ಅವರನ್ನು ಸಂತೈಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ದೆವಾಚ್ಯಾ ಲೊಕಾನಿ ಹೆ ವಾಚ್ಲ್ಯಾನಿ, ಅನಿ ತ್ಯಾ ಚಿಟಿತ್ ಹೊತ್ತಿ ಉಮ್ಮೆದಿಚಿ ಖಬರ್ ಆಯ್ಕುನ್ ಕುಶಿ ಹೊಲೆ. ಅಧ್ಯಾಯವನ್ನು ನೋಡಿ |