ಅಪೊಸ್ತಲರ ಕೃತ್ಯಗಳು 15:35 - ಕನ್ನಡ ಸಮಕಾಲಿಕ ಅನುವಾದ35 ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಪಾವ್ಲು ಅನಿ ಬಾರ್ನಾಬಾಸ್ ಅಂತಿಯೊಕಾತ್ ರ್‍ಹಾವ್ನ್, ಹುರಲ್ಲ್ಯಾ ಲೈ ಲೊಕಾಂಚ್ಯಾ ವಾಂಗ್ಡಾ ಮಿಳುನ್ ದೆವಾಚಿ ಬರಿ ಖಬರ್ ಪರ್ಗಟ್ ಕರ್‍ಲ್ಯಾನಿ ಅನಿ ಧನಿಯಾಚೆ ಶಿಕಾಪ್ ಲೊಕಾಕ್ನಿ ಕಳ್ವುಲ್ಯಾನಿ. ಅಧ್ಯಾಯವನ್ನು ನೋಡಿ |