Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:38 - ಕನ್ನಡ ಸಮಕಾಲಿಕ ಅನುವಾದ

38 ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಜವಾನರು ಈ ಮಾತುಗಳನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಅವರು ಪೌಲ ಮತ್ತು ಸೀಲ ರೋಮಿನ ಪೌರರೆಂದು ಕೇಳಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಜವಾನರು ಈ ಮಾತುಗಳನ್ನು ಅಧಿಪತಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಅವರು ಕೇಳಿ ಭಯಪಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆ ಸೈನಿಕರು ನಾಯಕರ ಬಳಿಗೆ ಹೋಗಿ ಪೌಲನು ಹೇಳಿದ್ದನ್ನೆಲ್ಲ ತಿಳಿಸಿದರು. ಪೌಲ ಸೀಲರು ರೋಮಿನ ಪ್ರಜೆಗಳೆಂಬುದನ್ನು ಕೇಳಿದ ಕೂಡಲೇ ನಾಯಕರಿಗೆ ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತ್ಯಾ ಸೈನಿಕಾನಿ ಮುಖಂಡಾಂಚ್ಯಾಕ್ಡೆ ಜಾವ್ನ್ ಪಾವ್ಲುನ್ ಸಾಂಗಲೆ ಸಗ್ಳೆ ಸಾಂಗ್ಲ್ಯಾನಿ, ಪಾವ್ಲು ಅನಿ ಸಿಲಾಸ್ ರೊಮಾತ್ಲಿ ಲೊಕಾ ಮನ್ತಲೆ ಆಯ್ಕಲ್ಲ್ಯಾ ತನ್ನಾಚ್ ಮುಖಂಡಾ ಭಿಂಯಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:38
5 ತಿಳಿವುಗಳ ಹೋಲಿಕೆ  

ಪೌಲನನ್ನು ಪ್ರಶ್ನಿಸಲು ಬಂದವರು ತಕ್ಷಣವೇ ಬಿಟ್ಟುಹೋದರು. ಮಾತ್ರವಲ್ಲದೆ ಪೌಲನು ರೋಮ್ ಪೌರನೆಂದು ಗ್ರಹಿಸಿದ ಅವನನ್ನು ಬೇಡಿಗಳಿಂದ ಬಂಧಿಸಿದ್ದರಿಂದ ಸಹಸ್ರಾಧಿಪತಿಯೂ ಭಯಪಟ್ಟನು.


ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.


ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಬೆಳಗಾದ ತರುವಾಯ ನ್ಯಾಯಾಧಿಪತಿಗಳು ತಮ್ಮ ಅಧಿಕಾರಿಗಳನ್ನು ಸೆರೆಮನೆಯ ಅಧಿಕಾರಿಯ ಬಳಿಗೆ ಕಳುಹಿಸಿ, “ಆ ಮನುಷ್ಯರನ್ನು ಬಿಡುಗಡೆಮಾಡು,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು