ಅಪೊಸ್ತಲರ ಕೃತ್ಯಗಳು 17:22 - ಕನ್ನಡ ಸಮಕಾಲಿಕ ಅನುವಾದ22 ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪೌಲನು ಅರಿಯೋಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ - ಅಥೇನೆಯ ಜನರೇ, ನೀವು ಎಲ್ಲಾದರಲ್ಲೂ ಅತಿಭಕ್ತಿವಂತರೆಂದು ನನಗೆ ತೋರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಹೀಗೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ಅರಿಯೊಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ಅಶೆ ಮಟ್ಲ್ಯಾನ್! ಅಥೆನಾತ್ಲ್ಯಾ ಲೊಕಾನು, ತುಮಿ ಸಗ್ಳ್ಯಾ ಸಂಗ್ತಿಯಾತ್ನಿಬಿ ಲೈ ನಿತಿವಂತ್ ಲೊಕಾ ಮನ್ತಲೆ ಮಾಕಾ ದಿಸ್ತಾ. ಅಧ್ಯಾಯವನ್ನು ನೋಡಿ |