ಅಪೊಸ್ತಲರ ಕೃತ್ಯಗಳು 17:26 - ಕನ್ನಡ ಸಮಕಾಲಿಕ ಅನುವಾದ26 ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಎಕ್ ಮಾನ್ಸಾಕ್ ರಚುನ್ ದೆವಾನ್ ಹ್ಯಾ ಜಗಾರ್ ಮಾನ್ಸಾಂಚೊ ಕುಲ್ ಶುರು ಕರ್‍ಲ್ಯಾನ್, ಅನಿ ತೆನಿ ಖೈ ಕನ್ನಾ ಜಿವನ್ ಕರುಂಗೆತ್ ರಾವ್ಚೆ ಮನ್ತಲೆ ನಿರ್ಧಾರ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |