Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:29 - ಕನ್ನಡ ಸಮಕಾಲಿಕ ಅನುವಾದ

29 “ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾವು ದೇವರ ಸಂತಾನದವರಾಗಿದ್ದ ಮೇಲೆ ದೈವವು ಮನುಷ್ಯನ ಶಿಲ್ಪವಿದ್ಯೆಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅಮಿ ದೆವಾಚಿ ಪೊರಾ ಹೊವ್ನ್ ಹಾತ್, ತಸೆ ಹೊವ್ನ್ ಮಾನ್ಸಾನಿ ತಯಾರ್ ಕರಲ್ಲಿ ಸೊನ್ಯಾಚಿ ಚಾಂದಿಚಿ ನಾ ತರ್ ಗುಂಡ್ಯಾಚಿ ಮುರ್ತಿಯಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:29
14 ತಿಳಿವುಗಳ ಹೋಲಿಕೆ  

ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಪರಿಶುದ್ಧ ದೇವರು ಕೇಳುತ್ತಾರೆ.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.


ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು