ಅಪೊಸ್ತಲರ ಕೃತ್ಯಗಳು 17:32 - ಕನ್ನಡ ಸಮಕಾಲಿಕ ಅನುವಾದ32 ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತ್ಯಾ ಲೊಕಾತ್ನಿ ಉಲ್ಲ್ಯಾನಿ ಜೆಜು ಮರ್ನಾಕ್ನಾ ಝಿತ್ತೊ ಹೊವ್ನ್ ಉಟುನ್ ಯೆಲಾ ಮನ್ತಲಿ ವಿಶಯ್ ಆಯ್ಕುನ್ ಯೆಡ್ವುಲ್ಯಾನಿ, ಅನಿ ಉಲ್ಲ್ಯಾನಿ ಹ್ಯಾ ವಿಶಯಾತ್ ಅನಿ ಎಗ್ದಾ ಸಾಂಗುಚೆ ತನ್ನಾ ಅಮಿ ಆಯಿಕ್ತಾಂವ್ ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |