Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:9 - ಕನ್ನಡ ಸಮಕಾಲಿಕ ಅನುವಾದ

9 ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಸೋನ ಮತ್ತಿತರ ಸಂಗಡಿಗರಿಂದ ಜಾಮೀನು ಪಡೆದು ಅವರನ್ನು ಬಿಡುಗಡೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಸೋನ ಮೊದಲಾದವರಿಂದ ಹೊಣೆ ತೆಗೆದುಕೊಂಡರು; ತೆಗೆದುಕೊಂಡ ಮೇಲೆ ಅವರನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಯಾಸೋನನಿಂದಲೂ ಇತರ ವಿಶ್ವಾಸಿಗಳಿಂದಲೂ ಜಾಮೀನು ತೆಗೆದುಕೊಂಡು ಅವರನ್ನು ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಯೊಸೊನಾಕ್ನಾ ಅನಿ ಹುರಲ್ಲ್ಯಾ ವಿಸ್ವಾಸಿ ಲೊಕಾಂಚ್ಯಾಕ್ನಾ ಜಾಮಿನ್ ಘೆವ್ನ್ ತೆಂಕಾ ಸುಟ್ಕಾ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:9
2 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು