Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:3 - ಕನ್ನಡ ಸಮಕಾಲಿಕ ಅನುವಾದ

3 ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪೌಲನು ಅವರ ಮನೆಗೆ ಹೋಗಿ ತಾನೂ ಅವರೂ ಒಂದೇ ಕಸಬಿನವರಾಗಿದ್ದದರಿಂದ ಅವರಲ್ಲಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರ ಮಾಡುವದು ಅವರ ಕಸಬಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ತೆನಿ ಪಾವ್ಲುಚ್ಯಾ ಸಾರ್ಕೆ ಬಿಡಾರಾ ತಯಾರ್ ಕರ್‍ತಲೆ ಕಾಮ್ ಕರಿತ್ ಪಾವ್ಲು ತೆಂಚ್ಯಾ ವಾಂಗ್ಡಾಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:3
13 ತಿಳಿವುಗಳ ಹೋಲಿಕೆ  

ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಸ್ವಂತ ಕೈಯಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸಿಕೊಂಡು ಆಶೀರ್ವದಿಸುತ್ತೇವೆ, ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ,


ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ.


ಪ್ರತಿಫಲವನ್ನು ಎದುರುನೋಡದೇ, ದೇವರ ಸುವಾರ್ತೆಯನ್ನು ನೀವು ಉನ್ನತರಾಗಬೇಕೆಂದು, ನನ್ನನ್ನು ನಾನೇ ತಗ್ಗಿಸಿಕೊಂಡು ಉಚಿತವಾಗಿ ಸಾರಿದ್ದು ನನ್ನ ಪಾಪವೋ?


ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.


ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.


ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.


ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.


ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು