Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:15 - ಕನ್ನಡ ಸಮಕಾಲಿಕ ಅನುವಾದ

15 ದುರಾತ್ಮವು ಅವರಿಗೆ ಉತ್ತರವಾಗಿ, “ಯೇಸುವನ್ನು ನಾನು ಬಲ್ಲೆ, ಪೌಲನೂ ನನಗೆ ಗೊತ್ತು, ಆದರೆ ನೀವು ಯಾರು?” ಎಂದು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಆ ದೆವ್ವ ಅವರಿಗೆ, “ಯೇಸು ನನಗೆ ಗೊತ್ತು, ಪೌಲನನ್ನು ನಾನು ಬಲ್ಲೆ; ಆದರೆ ನೀವು ಯಾರು?” ಎಂದು ಪ್ರಶ್ನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ದೆವ್ವವು ಅವರಲ್ಲಿ ಇಬ್ಬರಿಗೆ - ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ನೀವಾದರೆ ಯಾರು? ಎಂದು ಹೇಳಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಒಂದು ಸಲ ದೆವ್ವವೊಂದು ಅವರಿಗೆ, “ನನಗೆ ಯೇಸುವೂ ಗೊತ್ತು ಪೌಲನೂ ಗೊತ್ತು. ಆದರೆ ನೀವು ಯಾರು?” ಎಂದು ಪ್ರತ್ಯುತ್ತರ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಮ್ಹಾರ್ವಾನ್ ತೆಂಕಾ ಜೆಜು ಅಮ್ಕಾ ಗೊತ್ತ್ ಹಾಯ್, ಅನಿ ಪಾವ್ಲುಬಿ ಗೊತ್ತ್ ಹಾಯ್, ಖರೆ ತುಮಿ ಕೊನ್? ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:15
12 ತಿಳಿವುಗಳ ಹೋಲಿಕೆ  

ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.


ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


ಯೆಹೂದ್ಯ ಮುಖ್ಯಯಾಜಕ ಸ್ಕೇವ ಎಂಬುವನ ಏಳು ಜನ ಗಂಡು ಮಕ್ಕಳು ಈ ರೀತಿ ಮಾಡುತ್ತಿದ್ದರು.


ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.


ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು