ಅಪೊಸ್ತಲರ ಕೃತ್ಯಗಳು 19:16 - ಕನ್ನಡ ಸಮಕಾಲಿಕ ಅನುವಾದ16 ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲದೆ ದೆವ್ವ ಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅಪ್ಪಳಿಸಿ, ಅವರೆಲ್ಲರನ್ನೂ ಅಧೀನಪಡಿಸಿದನು. ಅವರು ಗಾಯಗೊಂಡು, ನಗ್ನರಾಗಿ, ಆ ಮನೆಯಿಂದ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಖರೆ ಮ್ಹಾರು ಧರಲ್ಯಾ ಮಾನ್ಸಾನ್ ತೆಂಕಾ ಧರುನ್ ತೆಂಚೆ ಕಪ್ಡೆ ಪಿಂಜುನ್ ತುಕ್ಡೆ ಕರ್‍ಲ್ಯಾನ್ ಅನಿ ಘರಾತ್ನಾ ಪಳುನ್ ಗೆಲೆ. ಅಧ್ಯಾಯವನ್ನು ನೋಡಿ |