ಅಪೊಸ್ತಲರ ಕೃತ್ಯಗಳು 19:18 - ಕನ್ನಡ ಸಮಕಾಲಿಕ ಅನುವಾದ18 ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಭಕ್ತವಿಶ್ವಾಸಿಗಳಾದ ಅನೇಕರು ಮುಂದೆ ಬಂದು ತಮ್ಮ ದುಷ್ಕೃತ್ಯಗಳನ್ನು ಬಹಿರಂಗವಾಗಿ ಒಪ್ಪಿಕೊಂಡು ನಿವೇದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂತು. ಆತನನ್ನು ನಂಬಿದವರಲ್ಲಿ ಅನೇಕರು ಬಂದು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ವಿಶ್ವಾಸಿಗಳಲ್ಲಿ ಅನೇಕರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡು ಅರಿಕೆ ಮಾಡತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆಜ್ಯಾರ್ ವಿಶ್ವಾಸ್ ಕರಲ್ಲ್ಯಾ ಲೈ ಲೊಕಾನಿ ಯೆವ್ನ್ ಲೊಕಾಂಚ್ಯಾ ಫಿಡ್ಯಾತ್ ಅಪ್ನಿ ಕರಲಿ ಚುಕೆಚಿ ಕಾಮಾ ಸಗ್ಳಿ ಮಾಳಾಕ್ ಹಾನುನ್ ಸಾಂಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |