Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:30 - ಕನ್ನಡ ಸಮಕಾಲಿಕ ಅನುವಾದ

30 ಪೌಲನು ಜನರೆದುರಿಗೆ ಬರಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದನ್ನು ತಿಳಿದ ಪೌಲನು ಜನಸಮೂಹದ ಮುಂದೆಹೋಗಿ ನಿಲ್ಲಬೇಕೆಂದು ಇದ್ದನು. ಆದರೆ ಭಕ್ತಾದಿಗಳು ಅವನನ್ನು ಹೋಗಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪೌಲನು ಜನರೊಳಗೆ ಹೋಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದನ್ನು ತಿಳಿದ ಪೌಲನು ಒಳಗೆ ಹೋಗಿ ಜನರೊಂದಿಗೆ ಮಾತಾಡಬೇಕೆಂದಿದ್ದನು. ಆದರೆ ಯೇಸುವಿನ ಶಿಷ್ಯರು ಅವನನ್ನು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಪಾವ್ಲುನ್ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಜಾವ್ಚೆ ಮನುನ್ ಚಿಂತ್ಲ್ಯಾನ್, ಖರೆ ವಿಶ್ವಾಸಿ ಲೊಕಾನಿ ತೆಕಾ ಜಾವ್ಕ್ ಸೊಡುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:30
7 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು.


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.


ಪೌಲನ ಸ್ನೇಹಿತರಾಗಿದ್ದ ಏಷ್ಯಾ ಸೀಮೆಯ ಕೆಲವು ಅಧಿಕಾರಿಗಳೂ ಈ ಕ್ರೀಡಾಂಗಣದೊಳಗೆ ಹೋಗುವ ಸಾಹಸ ಮಾಡಬಾರದೆಂದು ವಿನಂತಿಸಿ ಅವನಿಗೆ ಸಂದೇಶ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು