Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:36 - ಕನ್ನಡ ಸಮಕಾಲಿಕ ಅನುವಾದ

36 ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ; ಆದುದರಿಂದ ನೀವು ಶಾಂತರಾಗಬೇಕು, ದುಡುಕಿ ಏನನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಇದು ಸತ್ಯವಲ್ಲವೆಂದು ಯಾರೂ ಹೇಳಲಾಗದು. ಆದ್ದರಿಂದ ಮೌನದಿಂದಿರಬೇಕು. ನೀವು ಏನನ್ನೇ ಮಾಡುವುದಕ್ಕಿಂತ ಮೊದಲು ಸಮಾಧಾನದಿಂದ ಯೋಚಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಸೆ ಹೊವ್ನ್ ಹಿ ಸಂಗ್ತಿಯಾ ನ್ಹಯ್ ಮನುನ್ ಸಾಂಗುಕ್ ಹೊಯ್ನಾ, ತುಮಿ ಶಾಂತ್ ಹೊವ್ನ್ ರಾವ್ಚೆ ಅನಿ ಗಡ್ಬಡಿನ್ ಕಾಯ್ಬಿ ಕರುಕ್ ಜಾವ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:36
7 ತಿಳಿವುಗಳ ಹೋಲಿಕೆ  

ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.


ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?


ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.


ನಗರದ ಗುಮಾಸ್ತ ಜನಸಮೂಹವನ್ನು ಸುಮ್ಮನಿರಿಸಿ, “ಎಫೆಸದ ಜನರೇ, ಮಹಾ ಅರ್ತೆಮೀ ದೇವಿಯ ಮಂದಿರ ಹಾಗೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಯನ್ನು ಎಫೆಸ ಪಟ್ಟಣವು ಕಾಪಾಡುತ್ತಿದೆ ಎಂಬುದನ್ನು ತಿಳಿಯದಿರುವ ಮನುಷ್ಯನು ಇದ್ದಾನೆಯೇ?


ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ.


ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು