Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:37 - ಕನ್ನಡ ಸಮಕಾಲಿಕ ಅನುವಾದ

37 ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀವು ಎಳೆದು ತಂದಿರುವ ಈ ವ್ಯಕ್ತಿಗಳು ಗುಡಿಕಳ್ಳರೂ ಅಲ್ಲ, ನಮ್ಮ ದೇವತೆಯ ದೂಷಕರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀವು ತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ನೀವು ಈ ಜನರನ್ನು ಹಿಡಿದುಕೊಂಡು ಬಂದಿದ್ದೀರಿ. ಆದರೆ ಇವರು ನಮ್ಮ ದೇವತೆಯ ವಿರೋಧವಾಗಿ ಯಾವ ಕೆಟ್ಟದ್ದನ್ನೂ ಹೇಳಿಲ್ಲ. ಅವರು ಆಕೆಯ ಗುಡಿಯಿಂದ ಏನನ್ನೂ ಕದ್ದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತಸೆ ಹೊವ್ನ್ ತುಮಿ ಧರುನ್ ಹಾನಲಿ ಹಿ ಲೊಕಾ ಗುಡಿಯಾ ಚೊರಲಿ ನ್ಹಯ್ ನಾ ತರ್ ದೆವಿಕ್ ಗಾಳಿಯಾ ದಿವ್ನ್ ಬೊಲಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:37
5 ತಿಳಿವುಗಳ ಹೋಲಿಕೆ  

ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ?


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.


ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು