ಅಪೊಸ್ತಲರ ಕೃತ್ಯಗಳು 19:41 - ಕನ್ನಡ ಸಮಕಾಲಿಕ ಅನುವಾದ41 ಇದನ್ನು ಹೇಳಿ ಅವನು ಜನಸಮೂಹವನ್ನು ಚದರಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಈ ಮಾತುಗಳನ್ನು ಹೇಳಿದ ಮೇಲೆ ಅವನು ಕೂಟವನ್ನು ಚದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಈ ಮಾತುಗಳನ್ನು ಹೇಳಿ ಸಭೆಯನ್ನು ಮುರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಪಟ್ಟಣದ ಅಧಿಕಾರಿಯು ಈ ಸಂಗತಿಗಳನ್ನು ಹೇಳಿದ ಬಳಿಕ ಮನೆಗೆ ಹೋಗಬೇಕೆಂದು ಜನರಿಗೆ ತಿಳಿಸಿದನು. ಆಗ ಅವರೆಲ್ಲರು ಹೊರಟುಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಹಿ ಗೊಸ್ಟಿಯಾ ಸಾಂಗ್ಲ್ಯಾ ಮಾನಾ ತೆನಿ ಥೈ ಗೊಳಾ ಹೊಲ್ಲ್ಯಾ ಲೊಕಾಂಚ್ಯಾ ತಾಂಡ್ಯಾಚೆ ಬೈಟಕ್ ಮುಗಸ್ಲ್ಯಾನ್. ಅಧ್ಯಾಯವನ್ನು ನೋಡಿ |