Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:15 - ಕನ್ನಡ ಸಮಕಾಲಿಕ ಅನುವಾದ

15 ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಭಾವಿಸಿದಂತೆ ಇವರು ಅಮಲೇರಿದವರಲ್ಲ; ಈಗ ಬೆಳಿಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಯೋಚಿಸಿಕೊಂಡಿರುವಂತೆ ಈ ಜನರು ಕುಡಿದು ಮತ್ತರಾದವರಲ್ಲ. ಈಗ ಮುಂಜಾನೆ ಒಂಭತ್ತು ಗಂಟೆಯಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಯೆವ್ಜುನ್ ಘೆಟಲ್ಲ್ಯಾ ಸಾರ್ಕೆ ಹೆನಿ ವಾಯ್ನ್ ಫಿಲ್ಲಿ ಲೊಕಾ ನ್ಹಯ್, ಅತ್ತಾ ಖಾಲಿ ಸಕ್ಕಾಳ್ಚೆ ನ್ಹವ್ ಗಂಟೆ ಹೊಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:15
5 ತಿಳಿವುಗಳ ಹೋಲಿಕೆ  

ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.


“ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು,


“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.


ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು