ಅಪೊಸ್ತಲರ ಕೃತ್ಯಗಳು 2:18 - ಕನ್ನಡ ಸಮಕಾಲಿಕ ಅನುವಾದ18 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸುರಿಸುವೆನು ಎನ್ನ ದಾಸದಾಸಿಯರ ಮೇಲೂ ಎನ್ನಾತ್ಮವನು ಆ ದಿನಗಳಲಿ, ಪ್ರವಾದಿಸುವರಾಗ, ಅವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು. ಆಗ ಅವರು ಪ್ರವಾದಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತ್ಯಾ ಎಳಾರ್ ಮಿಯಾ ಮಾಜೊ ಆತ್ಮೊ ಸೆವಕಾ, ಅನಿ ಸೆವಕಿಂಚ್ಯಾ ವೈರ್ಬಿ ಘಾಲ್ತಾ ತನ್ನಾ ತೆನಿಬಿ ಪ್ರವಾದ್ ಕರ್ತಾತ್. ಅಧ್ಯಾಯವನ್ನು ನೋಡಿ |