ಅಪೊಸ್ತಲರ ಕೃತ್ಯಗಳು 2:27 - ಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಕಶ್ಯಾಕ್ ಮಟ್ಲ್ಯಾರ್ ತಿಯಾ ಮಾಜೊ ಜಿವಾಚೊ ಆತ್ಮೊ ಪಾತಾಳಾತ್ ಘಾಲಿನೆಯ್, ತಿಯಾ ಪವಿತ್ರ್ ಹೊವ್ನ್ ಹೊತ್ತೆ ಮಾಜೆ ಆಂಗ್ ಕುಸುನ್ ಜಾವ್ಕ್ ಅವಕಾಸ್ ದಿನೆಯ್. ಅಧ್ಯಾಯವನ್ನು ನೋಡಿ |