ಅಪೊಸ್ತಲರ ಕೃತ್ಯಗಳು 2:43 - ಕನ್ನಡ ಸಮಕಾಲಿಕ ಅನುವಾದ43 ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಪ್ರೇಷಿತರ ಮುಖಾಂತರ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ನಡೆಯುತ್ತಿದ್ದವು. ಇವನ್ನು ಕಂಡು ಜನರು ಭಯಭ್ರಾಂತರಾಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಎಲ್ಲರಿಗೂ ಭಯ ಉಂಟಾಯಿತು, ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಅಪೊಸ್ತಲರ ಕೈಯಿಂದ ನಡೆದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಅಪೊಸ್ತಲರು ಅನೇಕ ಶಕ್ತಿಯುತ ಮತ್ತು ಅದ್ಭುತಕಾರ್ಯಗಳನ್ನು ಮಾಡುತ್ತಿದ್ದರು; ಮತ್ತು ಪ್ರತಿಯೊಬ್ಬರಿಗೂ ದೇವರಲ್ಲಿ ಭಯಭಕ್ತಿ ಉಂಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಅಪೊಸ್ತಲಾನಿ ಲೈ ಅಜಾಪಾ ಅನಿ ವಿಚಿತ್ರಾ ಕರಿತ್ ಹೊತ್ತ್ಯಾನಿ ಅನಿ ಹರ್ ಎಕ್ಲ್ಯಾಕ್ಬಿ ದೆವಾಚ್ಯಾ ವರ್‍ತಿ ಭಕ್ತಿ ವಾಡ್ಲಿ. ಅಧ್ಯಾಯವನ್ನು ನೋಡಿ |