ಅಪೊಸ್ತಲರ ಕೃತ್ಯಗಳು 20:11 - ಕನ್ನಡ ಸಮಕಾಲಿಕ ಅನುವಾದ11 ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಸಲ್ಲಾಪಮಾಡಿ ಹಾಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ತೆನಿ ಅನಿ ಪರ್ತುನ್ ಮಾಳ್ಗಿಕ್ ಜಾವ್ನ್ ಭಾಕ್ರಿ ಮೊಡುನ್ ಜೆವಾನ್ ಕರ್‍ಲ್ಯಾನಿ, ಅನಿ ತೆಂಚ್ಯಾ ವಾಂಗ್ಡಾ ಉಜ್ವಾಡಿ ಪತರ್ಬಿ ಬೊಲ್ಯಾನ್, ಮಾನಾ ಗೆಲೊ. ಅಧ್ಯಾಯವನ್ನು ನೋಡಿ |