ಅಪೊಸ್ತಲರ ಕೃತ್ಯಗಳು 20:12 - ಕನ್ನಡ ಸಮಕಾಲಿಕ ಅನುವಾದ12 ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡುಹೋದರು. ಅವರಿಗಾದ ಸಾಂತ್ವನ ಅಷ್ಟಿಷ್ಟಲ್ಲ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜನರು ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡು ಹೋದರು. ಇದರಿಂದ ಜನರಿಗೆ ಬಹಳ ಆದರಣೆಯಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆನಿ ಝಿತ್ತೊ ಹೊತ್ತ್ಯಾ ದಾಂಡ್ಗ್ಯಾ ಝಿಲ್ಗ್ಯಾಕ್ ಘರಾಕ್ ಬಲ್ವುನ್ ಹಾನ್ತಾನಾ ತೆಂಕಾ ಲೈ ಕುಶಿ ಹೊಲಿ. ಅಧ್ಯಾಯವನ್ನು ನೋಡಿ |