Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:17 - ಕನ್ನಡ ಸಮಕಾಲಿಕ ಅನುವಾದ

17 ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪಾವ್ಲುನ್ ಮಿಲೆತಾಕ್ನಾ ತಾಂಡ್ಯಾಚ್ಯಾ ಮುಂಖಡಾಕ್ನಿ ಅಪ್ನಾಕ್ ಭೆಟುಚೆ ಮನುನ್ ಖಬರ್ ಧಾಡುನ್ ಅಪ್ನಾಕ್ಡೆ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:17
15 ತಿಳಿವುಗಳ ಹೋಲಿಕೆ  

ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.


ಹಿರಿಯನು, ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.


ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.


ನಾವು ಮರುದಿನ ಅಲ್ಲಿಂದ ಪ್ರಯಾಣ ಮುಂದುವರೆಸಿ ಖೀಯೊಸ್ ದ್ವೀಪವನ್ನು ಸಮೀಪಿಸಿದೆವು. ಮರುದಿನ ಸಾಮೊಸನ್ನು ತಲುಪಿದೆವು. ಅನಂತರ ಮಾರನೆಯ ದಿನ ಮಿಲೇತನ್ನು ಸೇರಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು