Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:5 - ಕನ್ನಡ ಸಮಕಾಲಿಕ ಅನುವಾದ

5 ಇವರೆಲ್ಲರೂ ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವರು ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವರು ಪೌಲನಿಗಿಂತ ಮುಂಚಿತವಾಗಿಯೇ ಹೋದರು. ಅವರು ನಮಗಾಗಿ ತ್ರೋವ ಪಟ್ಟಣದಲ್ಲಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಜಾತಲ್ಯಾ ಅದ್ದಿಚ್ ಜಾವ್ನ್ ತ್ರೊವಾಸ್ ಶಾರಾತ್ ಅಮ್ಚ್ಯಾ ಸಾಟ್ನಿ ರಾಕುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:5
6 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.


ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.


ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು