Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:10 - ಕನ್ನಡ ಸಮಕಾಲಿಕ ಅನುವಾದ

10 ನಾವು ಅಲ್ಲಿ ಕೆಲವು ದಿನ ಇದ್ದ ತರುವಾಯ, ಅಗಬ ಎಂಬ ಹೆಸರಿನ ಪ್ರವಾದಿ ಯೂದಾಯದಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಲ್ಲಿ ನಾವು ಕೆಲವು ದಿನ ಇದ್ದೆವು. ಆಗ ಅಗಬ ಎಂಬ ಪ್ರವಾದಿ ನಮ್ಮನ್ನು ನೋಡಲು ಜುದೇಯದಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವು ಅಲ್ಲಿ ಅನೇಕ ದಿವಸಗಳು ಇದ್ದ ಮೇಲೆ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ಅಲ್ಲಿಗೆ ಹೋಗಿ ಅನೇಕ ದಿನಗಳಾದ ಮೇಲೆ, ಅಗಬ ಎಂಬ ಪ್ರವಾದಿಯು ಜುದೇಯದಿಂದ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ಥೈ ಜಾವ್ನ್ ಉಲ್ಲಿ ದಿಸಾ ಹೊಲ್ಯಾ ಮಾನಾ ಅಗಬ್ ಮನ್ತಲೊ ಎಕ್ಲೊ ಪ್ರವಾದಿ ಜುದೆಯಾಕ್ನಾ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:10
5 ತಿಳಿವುಗಳ ಹೋಲಿಕೆ  

ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.


ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.


ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.


ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು