ಅಪೊಸ್ತಲರ ಕೃತ್ಯಗಳು 21:12 - ಕನ್ನಡ ಸಮಕಾಲಿಕ ಅನುವಾದ12 ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ಮಾತುಗಳನ್ನು ಕೇಳಿದ ನಾವೂ ಅಲ್ಲಿದ್ದವರೂ ಪೌಲನನ್ನು ಜೆರುಸಲೇಮಿಗೆ ಹೋಗಬಾರದೆಂದು ಕಳಕಳಿಯಿಂದ ಕೇಳಿಕೊಂಡೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಮಾತನ್ನು ಕೇಳಿದಾಗ ನಾವೂ ಆ ಸ್ಥಳದವರೂ - ನೀನು ಯೆರೂಸಲೇವಿುಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವೆಲ್ಲರೂ ಈ ಮಾತುಗಳನ್ನು ಕೇಳಿದೆವು. ಆದ್ದರಿಂದ ನಾವು ಮತ್ತು ಯೇಸುವಿನ ಇತರ ಶಿಷ್ಯರು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಬೇಡಿಕೊಂಡೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಮಿ ಹಿ ಬೊಲ್ನಿಯಾ ಆಯ್ಕಲ್ಲ್ಯಾ ತನ್ನಾಚ್ ಪಾವ್ಲುಕ್ ಜೆರುಜಲೆಮಾಕ್ ಜಾತಲೆ ಅನಿ ಥೈ ಹೊತ್ತ್ಯಾ ಲೊಕಾನಿ ನಕ್ಕೊ ಮನುನ್ ಮಾಗುನ್ ಘೆಟ್ಲ್ಯಾಂವ್. ಅಧ್ಯಾಯವನ್ನು ನೋಡಿ |