ಅಪೊಸ್ತಲರ ಕೃತ್ಯಗಳು 21:15 - ಕನ್ನಡ ಸಮಕಾಲಿಕ ಅನುವಾದ15 ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೆಲವು ದಿನಗಳಾದ ಮೇಲೆ ನಾವು ಪ್ರಯಾಣ ಸಿದ್ಧತೆಗಳನ್ನು ಮಾಡಿಕೊಂಡು ಹೊರಟೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ದಿವಸಗಳಾದ ಮೇಲೆ ಸೌರಿಸಿಕೊಂಡು ಯೆರೂಸಲೇವಿುಗೆ ಹೊರಟೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಳಿಕ ನಾವು ಸಿದ್ಧರಾಗಿ ಜೆರುಸಲೇಮಿಗೆ ಹೊರಟೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಉಲ್ಲಿ ದಿಸಾ ಕಳದಲ್ಲ್ಯಾ ಮಾನಾ ಅಮಿ ತಯಾರ್ ಹೊವ್ನ್ ಜೆರುಜಲೆಮಾಕ್ ಗೆಲ್ಯಾಂವ್. ಅಧ್ಯಾಯವನ್ನು ನೋಡಿ |