Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:22 - ಕನ್ನಡ ಸಮಕಾಲಿಕ ಅನುವಾದ

22 ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀನು ಇಲ್ಲಿಗೆ ಬಂದಿರುವುದು ಅವರಿಗೆ ಖಂಡಿತವಾಗಿ ತಿಳಿದೇ ತಿಳಿಯುತ್ತದೆ. ಈಗ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರುವಲ್ಲಿ ಏನು ಮಾಡಬೇಕು? ನೀನು ಬಂದಿರುವದನ್ನು ಹೇಗೂ ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಈಗ ನಾವು ಏನು ಮಾಡೋಣ? ನೀನು ಬಂದಿರುವ ವಿಷಯವು ಇಲ್ಲಿರುವ ಯೆಹೂದ್ಯ ವಿಶ್ವಾಸಿಗಳಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ಅಮಿ ಕಾಯ್ ಕರುವಾ? ತಿಯಾ ಹಿತ್ತೆ ಯೆಲ್ಲಿಖಬರ್ ಜುದೆವ್ಯಾಚ್ಯಾ ವಿಶ್ವಾಸಿ ಲೊಕಾಕ್ನಿ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:22
6 ತಿಳಿವುಗಳ ಹೋಲಿಕೆ  

ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಜನಸಮೂಹ ಗಲಿಬಿಲಿಗೊಂಡಿತ್ತು. ಕೆಲವರು ಒಂದು ರೀತಿಯಾಗಿಯೂ ಇನ್ನು ಕೆಲವರು ಬೇರೊಂದು ವಿಧವಾಗಿಯೂ ಕೂಗುತ್ತಿದ್ದರು. ಬಹು ಪಾಲು ಜನರಿಗೆ ತಾವೇಕೆ ಅಲ್ಲಿಗೆ ಬಂದಿದ್ದೇವೆಂಬುದರ ಬಗ್ಗೆ ತಿಳಿದಿರಲೇ ಇಲ್ಲ.


ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.


ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.


ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು. ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು