ಅಪೊಸ್ತಲರ ಕೃತ್ಯಗಳು 21:35 - ಕನ್ನಡ ಸಮಕಾಲಿಕ ಅನುವಾದ35 ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಪೌಲನನ್ನು ಮೆಟ್ಟಲುಗಳವರೆಗೆ ಕರೆದುಕೊಂಡು ಬರಲಾಯಿತು. ಅನಂತರ ಜನರ ನೂಕುನುಗ್ಗಲಿನ ನಿಮಿತ್ತ ಅವನನ್ನು ಸೈನಿಕರು ಹೊತ್ತುಕೊಂಡು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪೌಲನು ಮೆಟ್ಲುಗಳ ಮೇಲೆ ಬಂದಾಗ ಜನರ ನೂಕಾಟದ ನಿವಿುತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35-36 ಎಲ್ಲಾ ಜನರು ಅವರನ್ನು ಹಿಂಬಾಲಿಸಿದರು. ಸೈನಿಕರು ಮೆಟ್ಟಿಲುಗಳ ಬಳಿಗೆ ಬಂದಾಗ ಪೌಲನನ್ನು ರಕ್ಷಿಸಲು ಹೊತ್ತುಕೊಂಡು ಹೋದರು. ಯಾಕೆಂದರೆ ಅವನಿಗೆ ಕೇಡುಮಾಡಲು ಸಿದ್ಧರಾಗಿದ್ದ ಜನರು, “ಅವನನ್ನು ಕೊಲ್ಲಿರಿ!” ಎಂದು ಕೂಗುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಪಾವ್ಲು ಪಾಯ್ರಿಯಾಂಚ್ಯಾ ಜಗ್ಗೊಳ್ ಪಾವಲ್ಲ್ಯಾ ತನ್ನಾ ಲೈ ಲೊಕಾ ಡಕ್ಳುಂಗೆತ್ ಹೊತ್ತ್ಯಾಸಾಟ್ನಿ ಸೈನಿಕಾಕ್ನಿ ತೆಕಾ ಉಕ್ಲುನ್ ಘೆವ್ನ್ ಜಾತಲೆ ಯೆಲೆ, ಲೊಕಾಂಚೊ ತಾಂಡೊ ಲೈ ರಾಗಾನ್ ಭರಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿ |