Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:11 - ಕನ್ನಡ ಸಮಕಾಲಿಕ ಅನುವಾದ

11 ಆ ಬೆಳಕಿನ ಉಜ್ವಲ ಪ್ರಕಾಶದ ನಿಮಿತ್ತ ನನ್ನ ಕಣ್ಣು ಕುರುಡಾಗಿದ್ದರಿಂದ ನನ್ನ ಜೊತೆಯಲ್ಲಿದ್ದವರು ನನ್ನ ಕೈಹಿಡಿದು ದಮಸ್ಕದೊಳಗೆ ನಡೆಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೆಳಕಿನ ಪ್ರಕಾಶದ ನಿಮಿತ್ತ ದೃಷ್ಟಿಹೀನನಾದೆ. ಜೊತೆಯಲ್ಲಿದ್ದವರು ನನ್ನನ್ನು ದಮಸ್ಕಸಿಗೆ ಕೈಹಿಡಿದು ನಡೆಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಬೆಳಕಿನ ಪ್ರಭಾವದಿಂದ ನನಗೆ ಕಣ್ಣುಕಾಣದೆ ಇದ್ದದರಿಂದ ನನ್ನ ಜೊತೆಯಲ್ಲಿದ್ದವರು ನನ್ನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೊಳಾವ್ತಲ್ಯಾ ಉಜ್ವಡಾನ್ ಮಾಕಾ ಕುಡ್ಡೊ ಕರಲ್ಯಾಸಾಟ್ನಿ ಕಾಯ್ಬಿ ದಿಸುಕ್ನಾ, ತಸೆಹೊವ್ನ್, ತ್ಯಾ ಲೊಕಾನಿ ಮಾಕಾ ದಮಸ್ಕಾ ಶಾರಾತ್ ಹಾತ್ ಧರುನ್ ಚಲ್ವುನ್ ನ್ಹೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:11
4 ತಿಳಿವುಗಳ ಹೋಲಿಕೆ  

ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ದೇಹದ ಯಾವುದೊಂದು ಭಾಗದಲ್ಲಿಯೂ ಕತ್ತಲೆಯಾಗಿರದೆ, ನಿನ್ನ ದೇಹವೆಲ್ಲವೂ ಪೂರ್ಣವಾಗಿ ಬೆಳಕಾಗಿರುವುದಾದರೆ, ಪ್ರಕಾಶಮಾನವಾದ ದೀಪವು ನಿನಗೆ ಬೆಳಕುಕೊಡುವಂತೆ ಸಮಸ್ತವೂ ಬೆಳಕಾಗಿರುವುದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು