Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:13 - ಕನ್ನಡ ಸಮಕಾಲಿಕ ಅನುವಾದ

13 ಈ ಒಳಸಂಚಿನಲ್ಲಿ ನಾಲ್ವತ್ತಕ್ಕಿಂತಲೂ ಹೆಚ್ಚು ಜನ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಒಳಸಂಚು ಮಾಡಿದವರು ನಾಲ್ವತ್ತಕ್ಕೂ ಹೆಚ್ಚುಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗೆ ಮಾಡಿದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗೆ ಸುಮಾರು ನಲವತ್ತಕ್ಕಿಂತಲೂ ಹೆಚ್ಚು ಮಂದಿ ಹರಕೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಶೆ ಕರಲ್ಲೆ ಚಾಳಿಸಾಕ್ಕಿಂತಾಬಿ ಲೈ ಲೊಕಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:13
5 ತಿಳಿವುಗಳ ಹೋಲಿಕೆ  

ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು