ಅಪೊಸ್ತಲರ ಕೃತ್ಯಗಳು 23:19 - ಕನ್ನಡ ಸಮಕಾಲಿಕ ಅನುವಾದ19 ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ - ನೀನು ನನಗೆ ಹೇಳಬೇಕಾದದ್ದು ಏನು? ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಸೈನಿಕಾಂಚ್ಯಾ ಮುಖಂಡಾನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಹಾತಿಕ್ ಧರುನ್ ಕೊನ್ ನಸಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆವ್ನ್, ತಿಯಾ ಕಾಯ್ ಸಾಂಗಚೆ ಮನುನ್ ಹಾಸ್ ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |