ಅಪೊಸ್ತಲರ ಕೃತ್ಯಗಳು 23:22 - ಕನ್ನಡ ಸಮಕಾಲಿಕ ಅನುವಾದ22 “ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ - ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ತ್ಯಾ ಸೈನಿಕಾಂಚ್ಯಾ ಮುಖಂಡಾನ್, “ತಿಯಾ ಮಾಕಾ ಸಾಂಗಲ್ಲ್ಯಾ ಯೆವ್ಜನಿಚ್ಯಾ ವಿಶಯಾತ್ ಕೊನಾಕ್ಬಿ ಸಾಂಗುನಕ್ಕೊ” ಮನುನ್ ಸಾಂಗುನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಧಾಡುನ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |