ಅಪೊಸ್ತಲರ ಕೃತ್ಯಗಳು 23:28 - ಕನ್ನಡ ಸಮಕಾಲಿಕ ಅನುವಾದ28 ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆನಿ ಹೆಚ್ಯಾ ವರ್‍ತಿ ಘಾಲುಲಾಗಲ್ಯಾ ಚುಕೆಕ್ನಿ ಕಾರನ್ ಕಳ್ವುನ್ ಘೆವ್ಚೆ ಮನುನ್ ಮಿಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಇದ್ರಾಕ್ ಹೆಕಾ ಇಬೆ ಕರ್‍ಲೊ. ಅಧ್ಯಾಯವನ್ನು ನೋಡಿ |