Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:31 - ಕನ್ನಡ ಸಮಕಾಲಿಕ ಅನುವಾದ

31 ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸೈನಿಕರು ಈ ಆಜ್ಞೆಯನ್ನು ಶಿರಸಾವಹಿಸಿ ಪೌಲನನ್ನು ಆ ರಾತ್ರಿ ಅಂತಿಪತ್ರಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ ರಾತ್ರಿ ಕಾಲದಲ್ಲಿ ಪೌಲನನ್ನು ಅಂತಿಪತ್ರಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಸೈನಿಕಾಕ್ನಿ ಸಾಂಗಲ್ಯಾ ಸಾರ್ಕೆ ರಾತ್ತಿನ್ ಪಾವ್ಲುಕ್ ಅಂತಿಪತ್ರಿಯಾ ಮನ್ತಲ್ಯಾ ಶಾರಾಕ್ ನ್ಹೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:31
5 ತಿಳಿವುಗಳ ಹೋಲಿಕೆ  

ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.


ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.


ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು