Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:32 - ಕನ್ನಡ ಸಮಕಾಲಿಕ ಅನುವಾದ

32 ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಮರುದಿನ ಪೌಲನೊಂದಿಗೆ ಮುಂದೆಹೋಗಲು ಕುದುರೆ ಸವಾರರನ್ನು ಬಿಟ್ಟು, ಸೈನಿಕರು ಕೋಟೆಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ ತಾವು ಕೋಟೆಗೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ದುಸ್ರ್ಯಾಂದಿಸಿ ಪಾವ್ಲುಚ್ಯಾ ವಾಂಗ್ಡಾ ಫಿಡೆ ಜಾವ್ಕ್ ಸಾಟ್ನಿ ಘೊಡೆ ಚಾಲ್ವುತಲ್ಯಾಕ್ನಿ ಸೊಡುನ್ ಸೈನಿಕಾ ಅನಿ ಪಾಟಿ ಪರ್ತುನ್ ಕೊಟೆಕ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:32
4 ತಿಳಿವುಗಳ ಹೋಲಿಕೆ  

ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.


ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು.


ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು