Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:13 - ಕನ್ನಡ ಸಮಕಾಲಿಕ ಅನುವಾದ

13 ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವರು ಈಗ ನನ್ನ ಮೇಲೆ ಹೊರಿಸುವ ಆಪಾದನೆಗಳನ್ನು ತಮ್ಮ ಮುಂದೆ ಸಮರ್ಥಿಸಲು ಇವರಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಇವರು ಈಗ ನನ್ನ ಮೇಲೆ ಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈಗ ನನಗೆ ವಿರೋಧವಾಗಿ ಹೇಳುತ್ತಿರುವ ಸಂಗತಿಗಳನ್ನು ಈ ಯೆಹೂದ್ಯರು ನಿರೂಪಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅತ್ತಾ ಮಾಜ್ಯಾ ವರ್‍ತಿ ತೆನಿ ಸಾಂಗುಲಾಗಲಿ ಚುಕ್ ಖರೆ ಕರುನ್ ತುಜ್ಯಾ ಫಿಡ್ಯಾತ್ ದಾಕ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:13
4 ತಿಳಿವುಗಳ ಹೋಲಿಕೆ  

ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.


ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು