ಅಪೊಸ್ತಲರ ಕೃತ್ಯಗಳು 24:20 - ಕನ್ನಡ ಸಮಕಾಲಿಕ ಅನುವಾದ20 ಇಲ್ಲವೆ ಇಲ್ಲಿಗೆ ಈಗ ಬಂದವರು ನಾನು ನ್ಯಾಯಸಭೆಯ ಮುಂದೆ ನಿಂತಾಗ ನನ್ನಲ್ಲಿ ಯಾವ ಅಪರಾಧವನ್ನು ಕಂಡರು ಎಂಬುದನ್ನು ಹೇಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ ನನ್ನಲ್ಲಿ ಅಕ್ರಮವನ್ನೇನಾದರೂ ಕಂಡಿದ್ದರೆ ಇವರೇ ಹೇಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಜೆರುಸಲೇಮಿನಲ್ಲಿ ಯೆಹೂದ್ಯ ನ್ಯಾಯಸಭೆಯ ಮುಂದೆ ನಿಂತಿದ್ದಾಗ, ನನ್ನಲ್ಲಿ ಅವರಿಗೆ ಯಾವ ಅಪರಾಧಗಳು ಕಂಡುಬಂದವೆಂದು ಇಲ್ಲಿರುವ ಈ ಯೆಹೂದ್ಯರನ್ನೇ ಕೇಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಮಿಯಾ ಜರುಜಲೆಮಾತ್ಯಾ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಇದ್ರಾಕ್ ಇಬೆ ಹೊತ್ತ್ಯಾ ತನ್ನಾ ತೆಂಕಾ ಮಾಜಿ ಕಸ್ಲಿ ಚುಕ್ ದಿಸುನ್ ಯೆಲಿ ಮನ್ತಲೆ ತೆಂಕಾಚ್ ಇಚಾರ್. ಅಧ್ಯಾಯವನ್ನು ನೋಡಿ |