Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:27 - ಕನ್ನಡ ಸಮಕಾಲಿಕ ಅನುವಾದ

27 ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ದೊನ್ ವರ್ಸಾ ಹೊಲ್ಲ್ಯಾ ಮಾನಾ ಫೆಲಿಕ್ಸಾಚ್ಯಾ ಬದ್ಲಾಕ್ ಪೊರ್ಸಿಯ್ ಫೆಸ್ತ್ ಮನ್ತಲೊ ರಾಜ್ಯಪಾಲ್ ಹೊವ್ನ್ ಯೆಲೊ ಖರೆ ಫೆಲಿಕ್ಸಾನ್ ಜುದೆವ್‍ ಲೊಕಾಕ್ನಿ ಮೆಚ್ಸುಕ್ ಮನುನ್ ಪಾವ್ಲುಕ್ ಬಂಧಿಖಾನ್ಯಾತುಚ್ ಸೊಡುನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:27
15 ತಿಳಿವುಗಳ ಹೋಲಿಕೆ  

ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.


ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ.


ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.


ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.


ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.


ಆದ್ದರಿಂದ ಫೆಸ್ತನು ಉತ್ತರವಾಗಿ, “ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ. ನಾನೇ ಅಲ್ಲಿಗೆ ಬೇಗ ಹೊಗಬೇಕೆಂದಿದ್ದೇನೆ.


“ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.


“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು