Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಸಹಸ್ರಾಧಿಪತಿ ಲೂಸ್ಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 (ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ, ಸಹಸ್ರಾಧಿಪತಿ ಲೂಸಿಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಲುಸಿಯಾ ಮನ್ತಲೊ ಶತಾಧಿಪತಿ ಯೆಲೊ, ಅನಿ ಮೊಟ್ಯಾ ತರಾಸಾಚ್ಯಾ ರಿತಿನ್ ತೆಕಾ ಅಮ್ಚ್ಯಾಕ್ನಾ ಬಲ್ವುನ್ ನ್ಹೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:7
7 ತಿಳಿವುಗಳ ಹೋಲಿಕೆ  

ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು.


ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.”


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಅವರು ಪೌಲನನ್ನು ಕೊಲ್ಲುವುದಕ್ಕೆ ಪ್ರಯತ್ನಿಸುತ್ತಿದ್ದಾಗ, ಯೆರೂಸಲೇಮ ಪಟ್ಟಣದಲ್ಲೆಲ್ಲಾ ಗೊಂದಲವೆದ್ದಿದೆ ಎಂಬ ಸುದ್ದಿ ಅಲ್ಲಿದ್ದ ರೋಮ್ ಸಹಸ್ರಾಧಿಪತಿಗೆ ತಲುಪಿತು.


ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.


ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು