ಅಪೊಸ್ತಲರ ಕೃತ್ಯಗಳು 24:9 - ಕನ್ನಡ ಸಮಕಾಲಿಕ ಅನುವಾದ9 ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೆಹೂದ್ಯರೂ ವಕೀಲನಿಗೆ ಬೆಂಬಲವಾಗಿ ಅವನು ಹೇಳಿದ್ದೆಲ್ಲಾ ಸತ್ಯವೆಂದು ಸಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಉಳಿದ ಯೆಹೂದ್ಯರು, “ಈ ಸಂಗತಿಗಳು ನಿಜವಾಗಿಯೂ ಸತ್ಯವಾದುವುಗಳು!” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹುರಲ್ಯಾ ಜುದೆವಾಂಚ್ಯಾ ಲೊಕಾನಿ ತೆಚ್ಯಾ ವಾಂಗ್ಡಾ ಮಿಳುನ್ “ಹಿ ಸಂಗ್ತಿಯಾ ಖರೆಪಾನಾಚಿ ಹೊವ್ನ್ ಹಾತ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |