Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:1 - ಕನ್ನಡ ಸಮಕಾಲಿಕ ಅನುವಾದ

1 ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಫೆಸ್ತನು ಅಧಿಕಾರ ವಹಿಸಿಕೊಂಡು ಮೂರು ದಿನಗಳಾದನಂತರ ಸೆಜರೇಯದಿಂದ ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಫೆಸ್ತನು ಸೀಮೆಯ ಕಾರ್ಯಭಾರವನ್ನು ವಹಿಸಿಕೊಂಡು ಮೂರು ದಿವಸಗಳ ತರುವಾಯ ಕೈಸರೈಯದಿಂದ ಯೆರೂಸಲೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಫೆಸ್ತನು ರಾಜ್ಯಪಾಲನಾಗಿ ಮೂರು ದಿನಗಳಾದ ಮೇಲೆ ಸೆಜರೇಯದಿಂದ ಜೆರುಸಲೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಫೆಸ್ತ್ ಮನ್ತಲೊ ರಾಜ್ಯ್ ಪಾಲ್ ಹೊವ್ನ್ ತಿನ್ ದಿಸಾ ಹೊಲ್ಲ್ಯಾ ಮಾನಾ ಸೆಜರೆಯಾತ್ನಾ ಜೆರುಜಲೆಮಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:1
9 ತಿಳಿವುಗಳ ಹೋಲಿಕೆ  

ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು,


ನಿಮ್ಮಲ್ಲಿಯ ಕೆಲವು ನಾಯಕರು ನನ್ನೊಂದಿಗೆ ಅಲ್ಲಿಗೆ ಬರಲಿ. ಅವನೇನಾದರೂ ತಪ್ಪು ಮಾಡಿದ್ದರೆ ಅವನ ಮೇಲಿನ ದೂರುಗಳನ್ನು ಆಪಾದಿಸಲಿ,” ಎಂದನು.


ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು.


ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.


ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.


ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ಆದ್ದರಿಂದ ಫೆಸ್ತನು ಉತ್ತರವಾಗಿ, “ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ. ನಾನೇ ಅಲ್ಲಿಗೆ ಬೇಗ ಹೊಗಬೇಕೆಂದಿದ್ದೇನೆ.


ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು.


ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು