Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:20 - ಕನ್ನಡ ಸಮಕಾಲಿಕ ಅನುವಾದ

20 ನಾನು ಅಂಥಾ ವಿಚಾರಗಳ ಬಗ್ಗೆ ಅವನು ಯೆರೂಸಲೇಮಿಗೆ ಹೋಗಿ ಈ ಆಪಾದನೆಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಮನಸ್ಸಿದೆಯೋ ಎಂದು ಅವನನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೋ ನನಗೆ ತೋರದೆ - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಾಕಾ ಹ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಜಾಸ್ತಿಚೆ ಕಾಯ್ಬಿ ಗೊತ್ತ್ ನತ್ತ್ಯಾಕ್ ಮಿಯಾ ಲೈ ಪರಸ್ನೆ ಇಚಾರುಕ್ನಾ ಖರೆ ಪಾವ್ಲುಕ್ ತಿಯಾ ಜೆರುಜಲೆಮಾಕ್ ಜಾವ್ನ್ ತುಜ್ಯಾ ಚುಕೆಕ್ನಿ ಝಡ್ತಿ ಕರುನ್ ಘೆತೈಯ್ ಕಾಯ್? ಮನುನ್ ಇಚಾರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:20
2 ತಿಳಿವುಗಳ ಹೋಲಿಕೆ  

ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.


ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು