Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಪೌಲನು ತನ್ನ ಬೇಡಿಕೆಯನ್ನು ನೇರವಾಗಿ ಕೈಸರನ ಬಳಿಗೆ ಕಳುಹಿಸುವವರೆಗೆ ಅವನನ್ನು ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದ್ದೇನೆ,” ಎಂದು ಫೆಸ್ತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪೌಲನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುವ ಪರ್ಯಂತರ ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾಯುವದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಅವನು, ‘ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು’ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಕಾ ತೆನಿ, ಚಕ್ರವರ್ತಿ ಸಿಸರಾಚ್ ಮಾಜ್ಯಾ ವಾದಾಕ್ ನಿರ್ಧಾರ್ ಕರುಂದಿತ್, ತವ್ಡ್ಯಾ ಪತರ್ ಮಾಕಾ ರಾಕ್ವನ್ ಕರಾ ಮನುನ್ ಮಾಗುನ್ ಘೆಟ್ಲ್ಯಾನ್, ತಸೆ ಹೊವ್ನ್, ರೊಮಾತ್ಲ್ಯಾ ಚಕ್ರವರ್ತಿಕ್ಡೆ ಧಾಡುನ್ ದಿ ಪತರ್ ತೆಕಾ ರಾಕ್ವನಿತ್ ಥವ್ಚೆ ಮನುನ್ ಹುಕುಮ್ ಕರಲ್ಲೊ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:21
7 ತಿಳಿವುಗಳ ಹೋಲಿಕೆ  

ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.


ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.


ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.


ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು