Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಅಗ್ರಿಪ್ಪ ರಾಜನು, “ಈ ಮನುಷ್ಯನು ಹೇಳುವುದನ್ನು ನಾನೂ ಕೇಳಬೇಕೆಂದಿದ್ದೇನೆ,” ಎಂದು ಫೆಸ್ತನಿಗೆ ಹೇಳಿದನು. “ನಾಳೆಯೇ ಪೌಲನ ಬೇಡಿಕೆಯನ್ನು ಕೇಳುವಿರಿ,” ಎಂದು ಫೆಸ್ತನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಅಗ್ರಿಪ್ಪನು ಫೆಸ್ತನಿಗೆ, “ಆ ಮನುಷ್ಯ ಹೇಳುವುದನ್ನು ನಾನು ಖುದ್ದಾಗಿ ಕೇಳಲಾಶಿಸುತ್ತೇನೆ,” ಎಂದನು. “ನಾಳೆಯೇ ಅದಕ್ಕೆ ವ್ಯವಸ್ಥೆ ಮಾಡುತ್ತೇನೆ,” ಎಂದು ಉತ್ತರವಿತ್ತನು ಫೆಸ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಅಗ್ರಿಪ್ಪನು - ಆ ಮನುಷ್ಯನು ಹೇಳಿಕೊಳ್ಳುವದನ್ನು ಕೇಳುವದಕ್ಕೆ ನನಗೂ ಮನಸ್ಸದೆ ಎಂದು ಹೇಳಲು ಫೆಸ್ತನು - ನಾಳೆ ಕೇಳಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಗ್ರಿಪ್ಪಾನ್ ಫೆಸ್ತಾಕ್, ಹ್ಯೊ ಮಾನುಸ್ ಸಾಂಗುಲಾಗಲೆ ಆಯ್ಕುಕ್ ಮಾಕಾಬಿ ಮನ್ ಹಾಯ್ ಮನುನ್ ಸಾಂಗ್ಲ್ಯಾನ್, ತನ್ನಾ ಫೆಸ್ತಾನ್ “ತೊ ಸಾಂಗ್ತಲೆ ತಿಯಾ ಉದ್ದ್ಯಾ ಆಯ್ಕುಕ್ ಹೊತಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:22
5 ತಿಳಿವುಗಳ ಹೋಲಿಕೆ  

ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು