Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:15 - ಕನ್ನಡ ಸಮಕಾಲಿಕ ಅನುವಾದ

15 “ಆಗ ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ಕರ್ತದೇವರು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ‘ಪ್ರಭೂ ನೀವಾರು?’ ಎಂದು ನಾನು ಕೇಳಿದೆ. ಅದಕ್ಕೆ ಪ್ರಭು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ನಾನು - ಕರ್ತನೇ, ನೀನಾರು? ಅನ್ನಲು ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು. ನೀನು ಎದ್ದು ನಿಂತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು, ‘ಪ್ರಭುವೇ, ನೀನು ಯಾರು?’ ಎಂದೆನು. “ಪ್ರಭುವು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ಧನಿಯಾ, “ತಿಯಾ ಕೊನ್ ? ಮಟ್ಲೊ” ತನ್ನಾ ಧನಿಯಾನ್, ತಿಯಾ ತರಾಸ್ ದಿತಲ್ಲೊ ಜೆಜುಚ್ ಮಿಯಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:15
6 ತಿಳಿವುಗಳ ಹೋಲಿಕೆ  

“ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.


ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು