ಅಪೊಸ್ತಲರ ಕೃತ್ಯಗಳು 26:30 - ಕನ್ನಡ ಸಮಕಾಲಿಕ ಅನುವಾದ30 ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅನಂತರ ರಾಜನೂ ರಾಜ್ಯಪಾಲನೂ ಬೆರ್ನಿಸಳೂ ಅವರ ಸಂಗಡ ಕುಳಿತಿದ್ದವರೆಲ್ಲರೂ ಮೇಲಕ್ಕೆದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಮೇಲೆ ರಾಜನೂ ದೇಶಾಧಿಪತಿಯೂ ಬೆರ್ನಿಕೆಯೂ ಅವರ ಸಂಗಡ ಕೂತಿದ್ದವರೂ ಎದ್ದು ಆಚೆಗೆ ಹೋಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ರಾಜ ಅಗ್ರಿಪ್ಪನು, ರಾಜ್ಯಪಾಲ ಫೆಸ್ತನು, ಬೆರ್ನಿಕೆರಾಣಿ ಮತ್ತು ಅವರೊಂದಿಗೆ ಕುಳಿತುಕೊಂಡಿದ್ದ ಜನರೆಲ್ಲರೂ ಎದ್ದುನಿಂತು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅಗ್ರಿಪ್ಪ್ ರಾಜಾ, ರಾಜ್ಯ್ ಪಾಲ್ ಹೊಲ್ಲ್ಯಾ ಫೆಸ್ತಾನ್, ಬೆರ್ನಿಕೆ ರಾನಿ ಅನಿ ಶಾರಾಚಿ ಅನಿ ತೆಂಚ್ಯಾ ವಾಂಗ್ಡಾ ಬಸಲ್ಲಿ ಸಗ್ಳಿ ಲೊಕಾ ಉಟುನ್ ಇಬೆ ರ್‍ಹಾವ್ನ್, ಅಧ್ಯಾಯವನ್ನು ನೋಡಿ |