Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:16 - ಕನ್ನಡ ಸಮಕಾಲಿಕ ಅನುವಾದ

16 ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕ್ಲೌಡವೆಂಬ ಒಂದು ಸಣ್ಣ ದ್ವೀಪದ ಮರೆಯಲ್ಲಿ ಹಡಗನ್ನು ನಡಿಸಿಕೊಂಡು ಬಂದ ತರುವಾಯ ಹಡಗಿನ ದೋಣಿಯನ್ನು ಎತ್ತಿ ಭದ್ರಮಾಡಿಕೊಳ್ಳುವದು ನಮಗೆ ಪ್ರಯಾಸವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾವು “ಕಾವ್ದ” ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಆ ಕೆಲಸ ಬಹಳ ಪ್ರಯಾಸಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಮಿ ಕ್ಲೌಡ್ ಮನ್ತಲ್ಯಾ ಬಾರಿಕ್ ದ್ಪಿಪಾಚ್ಯಾ ಮುಳಾತ್ನಾ ಗೆಲಾಂವ್ ತನ್ನಾ ಅಮಿ ಮೊಟ್ಯಾ ಢೊನಾತ್ ಬಾರಿಕ್ ಢೊನ್ ಭುತ್ತುರ್ ಘೆವ್ಕ್ ಹೊಲೆ ಹೊಲ್ಯಾರ್ಬಿ ತೆ ಕಾಮ್ ಲೈ ತರಾಸಾಚೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:16
4 ತಿಳಿವುಗಳ ಹೋಲಿಕೆ  

ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.


ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು.


ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು.


ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು